ದೇಶಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.