ಸಾವಿತ್ರಿ ಜಿಂದಾಲ್

ಹರ್ಯಾಣ: ಹಿಸ್ಸಾರ್ ಶಾಸಕಿ ಸಾವಿತ್ರಿ ಜಿಂದಾಲ್ ಬಿಜೆಪಿಗೆ ಬೆಂಬಲ ಘೋಷಣೆ
ದೇಶ

ಹರ್ಯಾಣ: ಹಿಸ್ಸಾರ್ ಶಾಸಕಿ ಸಾವಿತ್ರಿ ಜಿಂದಾಲ್ ಬಿಜೆಪಿಗೆ ಬೆಂಬಲ ಘೋಷಣೆ

ಹಿಸ್ಸಾರ್‌ನ ಅಭಿವೃದ್ಧಿಗಾಗಿ ನಾನು ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರುವ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಹೇಳಿದ್ದಾರೆ.

ಹರಿಯಾಣ: ಪಕ್ಷೇತರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಗೆಲುವು
ದೇಶ

ಹರಿಯಾಣ: ಪಕ್ಷೇತರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಗೆಲುವು

ಬಿಜೆಪಿ ಸಂಸದ ನವೀನ್ ಜಿಂದಾಲ್ ಅವರ ತಾಯಿಯಾಗಿರುವ ಸಾವಿತ್ರಿ ಜಿಂದಾಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾಣಾ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ 'ಶ್ರೀಮಂತ ಮಹಿಳೆ' ಸಾವಿತ್ರಿ ಜಿಂದಾಲ್ ಕಣಕ್ಕೆ!
ದೇಶ

ಹರ್ಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ 'ಶ್ರೀಮಂತ ಮಹಿಳೆ' ಸಾವಿತ್ರಿ ಜಿಂದಾಲ್ ಕಣಕ್ಕೆ!

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿಸಾರ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮತ್ತು ಸಚಿವ ಕಮಲ್ ಗುಪ್ತರನ್ನೇ ಬಿಜೆಪಿ ಕಣಕ್ಕಿಳಿಸಿದ ಕೆಲವೇ ದಿನಗಳ ಅಂತರದಲ್ಲಿ ಸಾವಿತ್ರಿ ಜಿಂದಾಲ್ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದಾರೆ.