ದೇಶನನ್ನ ಧ್ವನಿ ಯಾರಿಗೂ ಕೇಳುತ್ತಿಲ್ಲ: ಕಾಂಗ್ರೆಸ್ ತೊರೆದ ಮಾಜಿ ಸಂಸದೆ ಸಾವಿತ್ರಿಬಾಯಿ ಪುಲೆ
ಈ ವರ್ಷದ ಮಾರ್ಚ್ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ ಗುರುವಾರ ಭಾರತದ ಅತ್ಯಂತ ಹಳೆ ರಾಜಕೀಯ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.