ಸಾವಿನ ಪ್ರಕರಣಗಳು

ಓಮಿಕ್ರಾನ್ ರೂಪಾಂತರಿಯಿಂದ ಇಲ್ಲಿಯವರೆಗೂ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ: ಡಬ್ಲ್ಯೂಹೆಚ್ ಒ
ಕೋವಿಡ್-19 ರೂಪಾಂತರಿ ಓಮಿಕ್ರಾನ್ ಹೊಸ ತಳಿಯಿಂದ ಇಲ್ಲಿಯವರೆಗೂ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ.

ಕಳೆದ ವರ್ಷ ದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು: ಎನ್ ಸಿಆರ್ ಬಿ ಮಾಹಿತಿ
ಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಆಗಸ್ಟ್ ನಲ್ಲಿ 14 ಜಿಲ್ಲೆಗಳಲ್ಲಿ 10, ಅದಕ್ಕಿಂತ ಕಡಿಮೆ ಸಂಖ್ಯೆಯ ಕೋವಿಡ್ ಸಾವು ವರದಿ; ಕ್ಲಸ್ಟರ್ ಗಳ ಬಗ್ಗೆ ತಜ್ಞರ ಎಚ್ಚರಿಕೆ
ಆಗಸ್ಟ್ 1 ರಿಂದ 30ರವರೆಗೆ ರಾಜ್ಯದ 30 ಜಿಲ್ಲೆಗಳ ಪೈಕಿ 14 ರಲ್ಲಿ 10 ಅಥವಾ ಅದಕ್ಕಿಂತ ಕಡಿಮೆ ಸಂಖ್ಯೆಯ ಕೋವಿಡ್ ಸಾವಿನ ಪ್ರಕರಣಗಳು ವರದಿಯಾಗಿದೆ.

