ದೇಶಭಾರತದಲ್ಲಿ ಕೊವಿಡ್-19 ಸಾವಿನ ಪ್ರಮಾಣ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚು: ಅಧ್ಯಯನ
ಇತರೆ ದೇಶಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಬಲಿಯಾಗಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಕೊವಿಡ್ -19 ಸಾವಿನ ಪ್ರಮಾಣವೂ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ ಎಂಬುದು ಅಧ್ಯಯನವೊಂದರಿಂದ ಬಹಿರಂಗವಾಗಿದೆ.