ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಬಿಜಾಪುರ ಎನ್ಕೌಂಟರ್: ಮತ್ತೆ 6 ನಕ್ಸಲರ ಮೃತದೇಹ ಪತ್ತೆ; ಸಾವಿನ ಸಂಖ್ಯೆ 18ಕ್ಕೆ ಏರಿಕೆ
ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸರ ಒಂದು ಘಟಕವಾದ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಮೂವರು ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ.

ದೇಶದಲ್ಲಿ ಕೊರೋನಾಗೆ 18 ಬಲಿ, 650 ಮಂದಿಗೆ ಸೋಂಕು, ಆದರೂ ದೆಹಲಿಯಲ್ಲಿ ಇ-ಕಾಮರ್ಸ್ ಗೆ ಅನುಮತಿ
ಮಹಾಮಾರಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ ಗುರುವಾರ 18ಕ್ಕೆ ಏರಿದ್ದು, ಸೋಂಕಿತ ಸಂಖ್ಯೆಯೂ 650ಕ್ಕೆ ಏರಿಕೆಯಾಗಿದೆ. ಆದರೂ ಎಚ್ಚೆತ್ತುಕೊಳ್ಳದ ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಫೂಡ್ ಡೆಲಿವೆರಿಗೆ ಅನುಮತಿ ನೀಡಿದೆ.

