ದೇಶಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 288ಕ್ಕೆ ಏರಿಕೆ; ಮಾನವ ದೋಷ, ಸಿಗ್ನಲ್ ವೈಫಲ್ಯ ಅಪಘಾತಕ್ಕೆ ಕಾರಣ
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.