ದೇಶಅನ್ನದಾತರಿಗೆ ಕೇಂದ್ರ ಸರ್ಕಾರದ ಉಡುಗೊರೆ; ಗೋಧಿ, ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ
ಉತ್ಪಾದನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳವಾರ ಕೇಂದ್ರ ಸರ್ಕಾರ ಪ್ರಸಕ್ತ ಬೆಳೆ ವರ್ಷದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯನ್ನು ಗೋಧಿ ಕ್ವಿಂಟಾಲ್ಗೆ 110 ರೂ. ಮತ್ತು ಸಾಸಿವೆಗೆ ಕ್ವಿಂಟಾಲ್ಗೆ 400 ರೂ.ಗಳನ್ನು ಮಂಗಳವಾರ ಹೆಚ್ಚಿಸಿದೆ.