ಸಿನಿಮಾ ಸುದ್ದಿಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಹೊಸ ನಿಯಮ: ನವೆಂಬರ್ 1 ರಿಂದ ಜಾರಿ
ರಾಮನಗರದ ಬಳಿ ಇತ್ತೀಚೆಗೆ ಲವ್ ಯೂ ರಚ್ಚು ಶೂಟಿಂಗ್ ಸ್ಥಳದಲ್ಲಿ ಸಂಭವಿಸಿದ ಫೈಟರ್ ವಿವೇಕ್ ಸಾವಿನ ಬಳಿಕ ಎಚ್ಚೆತ್ತುಕೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಹೊಸ ನಿಯಮ ಜಾರಿಗೆ ತಂದಿದ್ದು, ನವೆಂಬರ್ 1ರಿಂದ ಜಾರಿಗೆ ಬರಲಿವೆ.