ಸಿನಿಮಾ ಸುದ್ದಿಸಾಹಸ ಪ್ರದರ್ಶನ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದು ಮರೆಯಲಾಗದ ಅನುಭವ: ಸೂಪರ್ ಸ್ಟಾರ್ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಹೆಸರು. ನಾಲ್ಕು ದಶಕಗಳ ಹಿಂದೆ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಯಶಸ್ಸು ಕಂಡವರು. ಇದೀಗ ಸಾಹಸ ಪ್ರದರ್ಶನ ಮೂಲಕ ಕಿರುತೆರೆಗೆ ಸಹ ಕಾಲಿಡುತ್ತಿದ್ದಾರೆ. ಈ ಬಗ್ಗೆ ಸ್ವತಃ ರಜನಿಕಾಂತ್ ಅವರೇ ಮಾತನಾಡಿದ್ದಾರೆ.