ಸಾಹಿತಿ

ಮಲಯಾಳಂ ಸಾಹಿತಿ, ಗೀತರಚನೆಕಾರ MT Vasudevan Nair ನಿಧನ
ಎರಡು ಸಾಕ್ಷ್ಯಚಿತ್ರ ಸೇರಿದಂತೆ ಮಲಯಾಳಂ ಚಿತ್ರರಂಗದಲ್ಲಿ ಶ್ರೇಷ್ಠವಾದ ನಿರ್ಮಾಲ್ಯಂ (1973) ಸೇರಿ ಆರು ಚಲನಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ.

ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ನಿಧನ: ಗಣ್ಯರ ಸಂತಾಪ
ಕನ್ನಡದ ಹಿರಿಯ ಬರಹಗಾರ, ಕವಿ ಪ್ರೊ. ವಸಂತ ಕುಷ್ಟಗಿ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬಾಲಿವುಡ್ ಜನಪ್ರಿಯ ಸಾಹಿತಿ ಯೋಗೇಶ್ ಗೌರ್ ನಿಧನ: ಗಣ್ಯರ ಸಂತಾಪ
ಬಾಲಿವುಡ್‌ನಲ್ಲಿ ಹಲವು ಜನಪ್ರಿಯ ಹಾಡುಗಳಿಗೆ ಸಾಹಿತ್ಯ ಬರೆದಿದ್ದ ಗೀತ ರಚನಾಕಾರ ಯೋಗೇಶ್ ಗೌರ್ ಶುಕ್ರವಾರ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಹಿಂದಿ ಚಿತ್ರರಂಗ ಅನೇಕರು ಸಂತಾಪ ಸೂಚಿಸಿದ್ದಾರೆ.

ಪದ್ಮಶ್ರೀ ಪುರಸ್ಕೃತ, ಖ್ಯಾತ ಹಿಂದಿ ಲೇಖಕ ಗಿರಿರಾಜ್ ಕಿಶೋರ್ ನಿಧನ
ಖ್ಯಾತ ಕಾದಂಬರಿಕಾರ ಮತ್ತು ಪದ್ಮಶ್ರೀ ಪುರಸ್ಕೃತ ಗಿರಿರಾಜ್ ಕಿಶೋರ್ ಅವರು ಭಾನುವಾರ ಇಲ್ಲಿನ ಶೂಟರ್‌ಗಂಜ್ ನ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.

ಹಿರಿಯ ಸಾಹಿತಿ ಎಲ್.ಎಸ್. ಶೇಷಗಿರಿರಾವ್ ವಿಧಿವಶ
ಹಿರಿಯ ಸಾಹಿತಿ ಎಲ್.ಎಸ್. ಶೇಷಗಿರಿರಾವ್ ಅವರು ಶುಕ್ರವಾರ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ವಿಧಿವಶ
ಶ್ರೇಷ್ಠ ಸಾಹಿತಿ, ಜಾನಪದ ತಜ್ಞ, ಧಾರ್ಮಿಕ, ಸಾಮಾಜಿಕ ಧುರೀಣ, ಸಹಕಾರಿ ರಂಗದ ನೇತಾರ, ಅಸಾಮಾನ್ಯ ಸಂಘಟಕ, ನಿತ್ಯ ಕಾರ್ಯಶೀಲ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ (94)....

ಕಳಚಿತು ಸಾಹಿತ್ಯದ ಮತ್ತೊಂದು ಕೊಂಡಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ...

ಸಾಮೂಹಿಕ ವಿವಾಹದಲ್ಲಿ ಸಾಹಿತಿ ಕುಂ.ವೀ. ಪುತ್ರನ ಅಂತರ್ಜಾತಿ ಮದುವೆ
ಸಾಹಿತಿ ಕುಂ.ವೀರಭದ್ರಪ್ಪ ಪುತ್ರ ಪ್ರವರ ಕುಂ.ವೀ. ಬುಧವಾರ ನಗರದ ಮುರುಘಾ ಮಠದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅಂಬಿಕಾ ಅವರೊಂದಿಗೆ ...

ಖ್ಯಾತ ಸಾಹಿತಿ ನ. ಮುತ್ತುಕುಮಾರ್ ವಿಧಿವಶ
ಅನಾರೋಗ್ಯದಿಂದ ನರಳುತ್ತಿದ್ದ ಖ್ಯಾತ ತಮಿಳು ಸಾಹಿತಿ ಹಾಗೂ ಅಂಕಣಕಾರ ನ. ಮುತ್ತುಕುಮಾರ್ ಅವರು ಶನಿವಾರ ವಿಧಿವಶರಾಗಿದ್ದಾರೆ...

