ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯಘಟಕಕ್ಕೆ ನಡೆಯುವ ಚುನಾವಣೆ ದಿನದಿನಕ್ಕೆ ರಂಗೇರುತ್ತಿದ್ದು ಹಾಸನ ಕಸಾಪ ಅಧ್ಯಕ್ಷ ಡಾ. ಜನಾರ್ದನ್ ಬಣದ ಸಭೆ ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು...