ರಾಜ್ಯಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಅತಿಥಿಗಳಿಗೆ ಉಣಬಡಿಸಲು ಶಿಗ್ಲಿಯಲ್ಲಿ ಖಡಕ್ ರೊಟ್ಟಿ ತಯಾರು!
ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಜ.4ರಿಂದ ಮೂರು ದಿನಗಳ ಕಾಲ ನಡೆಯಲಿರುವ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಉಣಬಡಿಸಲು...