ಸಾಹಿಲ್ ವಾಕೋಡೆ

IIT Bombay ವಿದ್ಯಾರ್ಥಿ ಸಾಹಿಲ್ ಆತ್ಮಹತ್ಯೆ: ಎಕ್ಸಾಮ್ ಹಾಲ್‌ನಲ್ಲಿ ಅಂದು ನಡೆದಿದ್ದೇನು?
ಐಐಟಿ ಬಾಂಬೆಯ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚೆಗೆ ಹೊರಬಂದಿರುವ ಸಿಸಿಟಿವಿ ದೃಶ್ಯಾವಳಿಗಳಿಂದ ಪರೀಕ್ಷಾ ಕೊಠಡಿಯಲ್ಲಿ ನಡೆದ ಘಟನೆಯ ಸ್ಪಷ್ಟ ಚಿತ್ರಣ ಲಭ್ಯವಾಗಿದೆ. ಆ ಕುರಿತ ವರದಿ ಇಲ್ಲಿದೆ:

'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯ ಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!
ಸಾಹಿಲ್ ಸಾವಿನ ಕುರಿತು ಸಂಸ್ಥೆಯ ಹೊಣೆಗಾರಿಕೆ, ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಸುಧಾರಣೆಗಳ ಅಗತ್ಯದ ಬಗ್ಗೆ ಗಮನ ಸೆಳೆಯುವುದೇ ಪ್ರತಿಭಟನೆಯ ಉದ್ದೇಶವಾಗಿತ್ತು ಎಂದು IIT ಬಾಂಬೆ ವಿದ್ಯಾರ್ಥಿಗಳು ಸ್ಪಷ್ಟಪಡಿಸಿದ್ದಾರೆ.

