ರಾಜ್ಯಏರೋ ಇಂಡಿಯಾ 2023: ಮೊದಲ ಬಾರಿಗೆ ಬ್ರೆಜಿಲ್ ಮೂಲದ ಸಿ-390 ಎಂಬ್ರೇಯರ್ ಭಾಗಿ
ವಿಶ್ವದ ಅತ್ಯಂತ ಕಿರಿಯ ಬಹು-ಕಾರ್ಯಾಚರಣೆಯ ಯುದ್ಧತಂತ್ರದ ವಿಮಾನಗಳಲ್ಲಿ ಒಂದಾದ ಸಿ-390 ಮಿಲೇನಿಯಮ್ ತನ್ನ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸುವ ಸಲುವಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋದಲ್ಲಿ ಮೊಟ್ಟಮೊದಲ ಬಾರಿಗೆ ಪ್ರದರ್ಶನ ಕಾಣುತ್ತಿದೆ.