ರಾಜಕೀಯ'ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಯನ್ನು ಪಕ್ಷದಿಂದ ಉಚ್ಛಾಟಿಸುತ್ತಿದ್ದೆ'
ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ.