ರಾಜ್ಯಹೊಸ ಶಿಕ್ಷಣ ನೀತಿ ಅಡಿಯಲ್ಲಿ 7 ಲಕ್ಷ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬಹುದು: ಅಶ್ವತ್ಥ್ ನಾರಾಯಣ್
ಪಿಯುಸಿ 2ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸುಮಾರು 7 ಲಕ್ಷ ವಿದ್ಯಾರ್ಥಿಗಳು ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ 2020ರ ಅಡಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್...