ಸಿ ಟಿ ರವಿ ಬಂಧನ

ಗೂಂಡಾಗಳು ಸುವರ್ಣ ಸೌಧದೊಳಕ್ಕೆ ಹೇಗೆ ಬಂದರು? ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?: HDK
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ

ಸಿದ್ದರಾಮಯ್ಯನವರೇ ಬೆಳಗಾವಿ ರಿಪಬ್ಲಿಕ್ ಗೆ ತಾವು ಮುಖ್ಯಮಂತ್ರಿಗಳಲ್ಲವೇ? ಗೂಂಡಾಗಳ, ರೌಡಿಗಳ ರಾಜ್ಯವಾಗಿದೆ: ಆರ್.ಅಶೋಕ
ಸಿಎಂ ಸಿದ್ದರಾಮಯ್ಯನವರೇ ಬೆಳಗಾವಿ ರಿಪಬ್ಲಿಕ್ಗೆ ತಾವು ಮುಖ್ಯಮಂತ್ರಿಗಳಲ್ಲವೇ?, ಗೃಹ ಸಚಿವ ಜಿ.ಪರಮೇಶ್ವರ ಅವರೇ, ಬೆಳಗಾವಿ ರಿಪಬ್ಲಿಕ್ಗೆ ತಾವು ಗೃಹ ಸಚಿವರಲ್ಲವೇ?.

