ರಾಜ್ಯತಮಿಳುನಾಡಿನ ಕಾವೇರಿ ನೀರು ಬೇಡಿಕೆ ತಿರಸ್ಕರಿಸುವ CWRC ನಿರ್ಧಾರಕ್ಕೆ CWMA ಅನುಮೋದನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್ಸಿ) ನಿರ್ಧಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮಂಗಳವಾರ ಅನುಮೋದಿಸಿದೆ.