ರಾಜಕೀಯಇಡಿ ಗೆ ಹೆಸರು ಹೇಳುವುದಾಗಿ ಸೋನಿಯಾ ಗಾಂಧಿಗೆ ಹೆದರಿಸಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.