ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.