ರಾಜಕೀಯಕಾಂಗ್ರೆಸ್ಗೆ ತಲೆನೋವಾದ ಡೆಪ್ಯುಟಿ ಸ್ಪೀಕರ್ ಆಯ್ಕೆ; ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಳ್ಳಲ್ಲ: ಸಿ ಪುಟ್ಟರಂಗಶೆಟ್ಟಿ
ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ. ಆದರೆ, ಆ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ.