ರಾಜ್ಯದಿಶಾ ರವಿ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ: ಟೂಲ್ ಕಿಟ್ ಪ್ರಕರಣಕ್ಕೆ 'ಸಿ' ರಿಪೋರ್ಟ್!
ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಕ್ತಾಯಗೊಳಿಸಲು ದೆಹಲಿ ಪೊಲೀಸರು ಅಂತಿಮ ವರದಿ ಸಲ್ಲಿಸುವ ಸಾಧ್ಯತಗಳಿವೆ ಎಂದು ತಿಳಿದುಬಂದಿದೆ.