ರಾಜ್ಯಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.