ದೇಶ'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್ ನ್ಯಾಯಮೂರ್ತಿ ಬೇಸರ
'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.