ರಾಜ್ಯಬಳ್ಳಾರಿ ಉತ್ಸವಕ್ಕೆ ಹಾಡಲು ಬಂದ ತೆಲುಗು ಮೂಲದ ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ-ಮೇಕಪ್ ರೂಂಗೆ ನುಗ್ಗಿ ದಾಂಧಲೆ ಮಾಡಿದ ಪುಂಡರು
ತೆಲುಗು ಮೂಲದ ಇತ್ತೀಚೆಗೆ ಕನ್ನಡದಲ್ಲಿಯೂ ಖ್ಯಾತಿ ಗಳಿಸುತ್ತಿರುವ ಗಾಯಕಿ ಮಂಗ್ಲಿ ಕಾರಿನ ಮೇಲೆ ಬಳ್ಳಾರಿಯಲ್ಲಿ ಕಳೆದ ರಾತ್ರಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ.