ವಿಶ್ವದ ನಂಬರ್ಒನ್ ಆಟಗಾರ ಹಾಗೂ ಹಾಲಿ ಚಾಂಪಿಯನ್ ಸರ್ಬಿಯಾದ ನೊವಾಕ್ ಜೊಕೊವಿಚ್ ಈ ಬಾರಿಯ ಇಂಡಿಯನ್ ವೆಲ್ಸ್ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ...