ವಿದೇಶಕೋವಿಡ್ ಸಂಕಷ್ಟ ಕಾಲದಲ್ಲಿ ಉತ್ತಮ ಸೇವೆ: ಭಾರತೀಯ ಮೂಲದ ದಾದಿಗೆ ಸಿಂಗಾಪುರ ಪ್ರೆಸಿಡೆಂಟ್ ಅವಾರ್ಡ್
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಮುತುವರ್ಜಿಯಿಂದ ಸೇವೆ ಸಲ್ಲಿಸಿದ್ದಕ್ಕಾಗಿ ಸಿಂಗಾಪುರದ 59 ವರ್ಷದ ಭಾರತೀಯ ಮೂಲದ ದಾದಿಯೊಬ್ಬರಿಗೆ ದಾದಿಯರಿಗೆ ನೀಡಲಾಗುವ ಅತ್ಯುನ್ನತ ಪುರಸ್ಕಾರದಲ್ಲಿ ಒಂದಾದ ಪ್ರೆಸಿಡೆಂಟ್ ಅವಾರ್ಡ್ ಫಾರ್ ನರ್ಸ್ ನೀಡಿ ಸನ್ಮಾನಿಸಲಾಗಿದೆ.