ವಿದೇಶನ್ಯಾಯಾಂಗ ನಿಂದನೆ ಆರೋಪ: Byju's ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ; 67 ಲಕ್ಷ ರೂ ದಂಡ ವಿಧಿಸಿದ ಸಿಂಗಾಪುರ ಕೋರ್ಟ್..!
2024ರ ಏಪ್ರಿಲ್ನಿಂದ ಆಸ್ತಿಗಳ ವಿವರ ಬಹಿರಂಗಪಡಿಸುವುದು ಹಾಗೂ ಅವುಗಳ ನಿರ್ವಹಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಅನೇಕ ಆದೇಶಗಳನ್ನು ಬೈಜು ರವೀಂದ್ರನ್ ಪದೇ ಪದೇ ಉಲ್ಲಂಘಿಸಿದ್ದಾರೆಂದು ಸಿಂಗಾಪುರ ನ್ಯಾಯಾಲಯ ತಿಳಿಸಿದೆ.