ರಾಜ್ಯಸಿಂಗಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಫ್ ಆದ 80 ನಿಮಿಷಗಳ ನಂತರ ಮತ್ತೆ ಹಿಂದಕ್ಕೆ!
ಸಿಂಗಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಮಧ್ಯದಲ್ಲಿಯೇ ಮತ್ತೆ ಸಿಂಗಾಪುರದ ಚಾಂಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದ್ದು, ಇದರಿಂದಾಗಿ ಪ್ರಯಾಣಿಕರು ಬೆಂಗಳೂರು ತಲುಪಲು ನಾಲ್ಕು ಗಂಟೆ ತಡವಾಗಿ ತೊಂದರೆ ಅನುಭವಿಸಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.