ದೇಶಮದ್ಯಪಾನ ಮಾಡಿ, ಲೈಫ್ ಜಾಕೆಟ್ ಧರಿಸದೆ ಈಜಲು ತೆರಳಿದ್ದು ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ವದಂತಿಗಳಿಗೆ ತೆರೆ ಎಳೆದ ಸಿಂಗಾಪುರ್ ಕೋರ್ಟ್
2025ರ ಸೆಪ್ಟೆಂಬರ್ನಲ್ಲಿ ಜುಬೀನ್ ಗಾರ್ಗ್ ಅವರು ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಾಪುರಕ್ಕೆ ತೆರಳಿದ್ದರು. ಸೆ.19ರಂದು ತಮ್ಮ ನಿಗದಿತ ಪ್ರದರ್ಶನಕ್ಕೆ ಒಂದು ದಿನ ಮೊದಲು ಸಾವನ್ನಪ್ಪಿದ್ದರು.