ದೇಶದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.