ಸಿಂಗು ಗಡಿ

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು
ದೇಶ

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ
ದೇಶ

ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಸಿಂಗು ಗಡಿಯಲ್ಲಿ ಹೆಚ್ಚಿನ ಜಲ ನಿರೋಧಕ ಟೆಂಟ್ ವ್ಯವಸ್ಥೆ ಮಾಡಿಕೊಳ್ಳುತ್ತಿರುವ ರೈತರು!
ದೇಶ

ದೆಹಲಿ: ಸಿಂಗು ಗಡಿಯಲ್ಲಿ ಹೆಚ್ಚಿನ ಜಲ ನಿರೋಧಕ ಟೆಂಟ್ ವ್ಯವಸ್ಥೆ ಮಾಡಿಕೊಳ್ಳುತ್ತಿರುವ ರೈತರು!

ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 23ಕ್ಕೆ ದಿನಕ್ಕೆ ಕಾಲಿಟ್ಟಿದ್ದು, ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಶೀತ ವಾತಾವರಣ ಪರಿಸ್ಥಿತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಜಲ ನಿರೋಧಕ ಟೆಂಟ್ ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.