ರಾಜ್ಯನಕಲಿ ದಾಖಲೆ ಮೇಲೆ ಸಾಲ ನೀಡಿಕೆ: ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಸೇರಿ ಐವರಿಗೆ 5 ವರ್ಷ ಕಠಿಣ ಜೈಲು, 62 ಲಕ್ಷ ರೂ. ದಂಡ!
ನಕಲಿ ದಾಖಲೆ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಪ್ರಕರಣದ ಪ್ರಮುಖ ಅಪರಾಧಿಗಳಾದ ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಸೇರಿ ಐವರಿಗೆ 5 ವರ್ಷ ಕಠಿಣ ಕಾರಾಗೃಹ ಜೈಲು ಶಿಕ್ಷೆ ವಿಧಿಸಿ, 62.30ಲಕ್ಷ ರೂ ದಂಡ ವಿಧಿಸಿದೆ.