ದೇಶಟೀಕೆಗಳಿಗೆ ಕ್ಯಾರೆ ಎನ್ನದ ಟಿಎಂಸಿ ಸಂಸದೆ! ದುರ್ಗಾಪೂಜೆ ಬಳಿಕ 'ಸಿಂದೂರ್ ಖೇಲಾ'ದಲ್ಲಿ ಭಾಗವಹಿಸಿದ ನುಸ್ರತ್ ಜಹಾನ್
ನವರಾತ್ರಿ ದುರ್ಗಾಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಮುಸ್ಲಿಂ ಧರ್ಮಗುರುಗಳ ತೀವ್ರ ಟೀಕೆಗೆ ಈಡಾಗಿದ್ದ ಟಿಎಂಸಿ ಸಂಸದೆ ಮತ್ತು ಚಲನಚಿತ್ರ ನಟಿ ನುಸ್ರತ್ ಜಹಾನ್ ಶುಕ್ರವಾರ ನಗರದಲ್ಲಿ ನಡೆದ 'ಸಿಂದೂರ್ ಖೇಲಾ'.....