ರಾಜಕೀಯಸಿಂಧಗಿ ಟಿಕೆಟ್ ಗಾಗಿ ಬಿಜೆಪಿ-ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಲಾಬಿ: ಸಿಎಂ ಮನಗೂಳಿ ಇಬ್ಬರು ಪುತ್ರರ ಮುಖಾಮುಖಿ?
ಸಿಂಧಗಿ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿ ಹೆಸರು ಘೋಷಿಸಿದೆ, ಆದರೆ ಜೆಡಿಎಸ್ ಮತ್ತು ಬಿಜೆಪಿ ಸೂಕ್ತ ಅಭ್ಯರ್ಥಿಗಳಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ.