ಸಿಂಧನೂರು

ರಾಯಚೂರು: ಸಿಂಧನೂರು ಬಳಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು
ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿಮ್ಮಾಪೂರ ಏತ ನೀರಾವರಿ ಯೋಜನೆ: ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಂಡರು.

ಸಿಂಧನೂರಿನಲ್ಲಿ ಲಾರಿ-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಜಿಲ್ಲೆಯ ತಾಲೂಕು ಕೇಂದ್ರವಾದ ಸಿಂಧನೂರು ಬಳಿ ಗುರುವಾರ ಲಾರಿಗೆ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಂಧನೂರು ಗ್ರಾಮ ಪಂಚಾಯತಿಗೂ ಕಾಲಿಟ್ಟ ಧರ್ಮ ದಂಗಲ್: ಮುಸ್ಲಿಂ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಸದಸ್ಯರ ರಾಜೀನಾಮೆ!
ಮುಸ್ಲಿಂ ಸಮುದಾಯದ ವ್ಯಕ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಯಚೂರು: ಕೆಸರಿನಲ್ಲಿ ಸಿಲುಕಿದ ಮೋದಿ ಬೆಂಗಾವಲು ಹೆಲಿಕಾಪ್ಟರ್!
ಭಾರೀ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ನೊಂದಿಗೆ ತೆರಳುತ್ತಿದ್ದ ಬೆಂಗಾವಲು ಹೆಲಿಕಾಪ್ಟರ್ ಕೆಲಕಾಲ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆಯಿತು.

13 ವರ್ಷಗಳ ಬಳಿಕ ಜನಾರ್ಧನ ರೆಡ್ಡಿ ಹೆಲಿಕಾಪ್ಟರ್ ಪ್ರಯಾಣ!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಹೊಸ ಪಕ್ಷ ಸ್ಥಾಪಿಸಿ ಅಖಾಡಕ್ಕಿಳಿದಿರುವ ಜನಾರ್ಧನ ರೆಡ್ಡಿ ಮಿಂಚಿನ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕ್ರಮದ ನಿಮಿತ್ತ ಜನಾರ್ಧನ ರೆಡ್ಡಿ ಸಿಂಧನೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದ್ದಾರೆ.

ಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ, ಪಿಎಸ್ಐ ಮೇಲೆ ಹಲ್ಲೆಗೆ ಯತ್ನ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪುನಿತ್ ರಾಜಕುಮಾರ್ ಪ್ರತಿಮೆ ಸ್ಥಾಪನೆ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಎಂ ಗ್ರಾಮ ವಾಸ್ತವ್ಯ ಯಾವ ತಾಲ್ಲೂಕಿನಲ್ಲಿ? ರಾಯಚೂರು ಜಿಲ್ಲಾ ಜೆಡಿಎಸ್ ನಾಯಕರಿಂದ ಅಂತಿಮ ನಿರ್ಧಾರ
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದಲ್ಲಿ ಯಾವ ...

ಸಿಂಧನೂರು: ಭೀಕರ ಅಪಘಾತಕ್ಕೆ ಐದು ಬಲಿ
ಟಂಟಂ ಹಾಗೂ ಮಿನಿ ಐಶರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ,ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.

