ರಾಜ್ಯಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.