ಸಿಂಧಿಯಾ

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ
ರಾಜ್ಯ

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ

ಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ.

ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತು
ದೇಶ

ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತು

ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾಧಿತ್ಯ ಸಿಂಧಿಯಾ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪವೆಸಗಿದ್ದಕ್ಕಾಗಿ ಎರಡು ಜಿಲ್ಲೆಗಳ 14 ಪೊಲೀಸ್ ಸಿಬ್ಬಂದಿಯನ್ನು ಸೋಮವಾರ ಆಡಳಿತ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಂಧಿಯಾರನ್ನು ನಾಯಿ ಅಂತಾ ಕರೆದಿಲ್ಲ: ಕಮಲ್ ನಾಥ್ ಸ್ಪಷ್ಟನೆ
ದೇಶ

ಸಿಂಧಿಯಾರನ್ನು ನಾಯಿ ಅಂತಾ ಕರೆದಿಲ್ಲ: ಕಮಲ್ ನಾಥ್ ಸ್ಪಷ್ಟನೆ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ನನನ್ನು ನಾಯಿ ಎಂದು ಕರೆದಿದ್ದಾರೆ ಎಂದು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಆರೋಪಿಸಿದ್ದರು. ಆದರೆ, ಈ ಆರೋಪವನ್ನು ಭಾನುವಾರ ನಿರಾಕರಿಸಿರುವ ಕಾಂಗ್ರೆಸ್ ಮುಖಂಡ ಕಮಲ್ ನಾಥ್, ತಾವು ಆ ರೀತಿಯಲ್ಲಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್ 
ದೇಶ

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್ 

ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ  ಮುಖ್ಯಸ್ಥರ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರ ನಡುವಣ ಭಿನ್ನಾಭಿಪ್ರಾಯ ಭುಗಿಲೆದ್ದಿರುವ ಬೆನ್ನಲ್ಲೇ, ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ಸಭೆಗಾಗಿ ಬರುವಂತೆ ಉಭಯ ನಾಯಕರಿಗೂ ಸೋನಿಯಾ ಗಾಂಧಿ ಸಮನ್ಸ್ ನೀಡಿದ್ದಾರೆ.