ಸಿಂಧು

ಪಾಕಿಸ್ತಾನ ಶಾಂತಿಯುತ ದೇಶ, ಸಿಂಧು ನೀರು ನಿಲ್ಲಿಸಿದ್ರೆ ಯುದ್ಧಕ್ಕೆ ಸಿದ್ಧ: ಭಾರತದ ವಿರುದ್ಧ ಮತ್ತೆ ರಕ್ತ ಕಾರಿದ ಭುಟ್ಟೋ!
ಪಾಕಿಸ್ತಾನ ಶಾಂತಿಯುತ ದೇಶ, ಇಸ್ಲಾಂ ಶಾಂತಿಯುತ ಧರ್ಮ, ನಮಗೆ ಯುದ್ಧ ಬೇಕಾಗಿಲ್ಲ, ಆದರೆ ನಮ್ಮ ಸಿಂಧು ನೀರು ನಿಲ್ಲಿಸಿದ್ರೆ, ಭಾರತ ಯುದ್ಧಕ್ಕೆ ಸಿದ್ಧವಾಗಬೇಕು ಎಂದರು.

ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಪ್ :ಪಿ. ವಿ.ಸಿಂಧು ಫೈನಲ್ ಪ್ರವೇಶ
ಗುವಾಹಟಿಯಲ್ಲಿ ಇಂದು ನಡೆದ 83ನೇ ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಫ್ ಸೆಮಿ ಫೈನಲ್ಸ್ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಿದ ಅಸ್ಸಾಂನ ಅಸ್ಮಿತಾ ಚಾಲಿಹ ಅವರನ್ನು ಸೋಲಿಸಿದ ಪಿ. ವಿ. ಸಿಂಧು ಫೈನಲ್ ಪ್ರವೇಶಿಸಿದ್ದಾರೆ.

ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್ಸ್ ನಲ್ಲಿ ಜಾಂಗ್ ವಿರುದ್ಧ ಸಿಂಧುಗೆ ಸೋಲು
ರಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಪಿ.ವಿ. ಸಿಂಧು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಸರಣಿಯಲ್ಲಿ ಅಮೆರಿಕದ ಬಿವೆನ್ ಜಾಂಗ್ ವಿರುದ್ಧ ಸೋಲು ಕಂಡಿದ್ದಾರೆ.

ಬ್ಯಾಡ್ಮಿಂಟನ್: ಸಿಂಧು ಶ್ರೀಕಾಂತ್ ಎರಡನೇ ಸುತ್ತಿಗೆ
ಭಾರತದ ಅಗ್ರ ಶ್ರೇಯಾಂಕಿತ ಬ್ಯಾಡ್ಮಿಂಟನ್ ಆಟಗಾರರಾದ ಪಿ.ವಿ. ಸಿಂದು, ಕೆ. ಶ್ರೀಕಾಂತ್ ಹಾಗೂ ಉದಯೋನ್ಮುಖ ಆಟಗಾರ...

ಕಾಲೇಜಿನ ಗುಣಮಟ್ಟ ಮುಖ್ಯವಲ್ಲ.. ಓದಿನ ಗುಣ ಮಟ್ಟ ಮುಖ್ಯ..!
ಭವಿಷ್ಯದ ಬಗ್ಗೆ ಕೌತುಕ ಮತ್ತು ಹೊಸ ಜಗತ್ತಿಗೆ ತೆರೆದುಕೊಳ್ಳುವ ವಿಸ್ಮಯಗಳು ಈ ಘಟ್ಟವನ್ನು ವಿದ್ಯಾರ್ಥಿಗಳ ಪಾಲಿಗೆ ಮತ್ತಷ್ಟು ರೋಚಕವಾಗಿಸುತ್ತವೆ!

