ಸಿಂಧು ಬಿ ರೂಪೇಶ್

ಜೀವ ಬೆದರಿಕೆ ಕರೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಹಠಾತ್ ವರ್ಗಾವಣೆ
ಕೊರೋನಾ ಸೋಂಕಿನ ಮಧ್ಯೆ ಹಠಾತ್ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಜೇಂದ್ರ ಕೆ ವಿ ಅವರನ್ನು ನೇಮಿಸಿದೆ.

ಕೋವಿದ್ 19: ಮಂಗಳೂರು–ಕೇರಳ ನಡುವೆ ಮಾ 21 ರಿಂದ 31 ರವರೆಗೆ ರಸ್ತೆ ಸಂಚಾರ ಬಂದ್
ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ.

