ಸಿಂಧೂ ನದಿ

ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ಪರಿಣಾಮ ನೆಟ್ಟಗಿರಲ್ಲ: ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಬೆದರಿಕೆ
ವಿದೇಶ

ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ಪರಿಣಾಮ ನೆಟ್ಟಗಿರಲ್ಲ: ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಬೆದರಿಕೆ

ಪಾಕಿಸ್ತಾನದ ನೀರಿನ "ಪ್ರತಿ ಹನಿ" ತನ್ನ ಕೆಂಪು ರೇಖೆ ಎಂದು ಶಹಬಾಜ್ ಹೇಳಿದ್ದಾರೆ. ಭಾರತ ಸರಿಯಾದ ಹಾದಿಗೆ ಬರಬೇಕು, ಇಲ್ಲದಿದ್ದರೆ ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು" ಎಂದು ಅವರು ಹೇಳಿದರು.

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಪಾಕಿಸ್ತಾನ ಉದ್ಧಟತನ..!
ವಿದೇಶ

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಪಾಕಿಸ್ತಾನ ಉದ್ಧಟತನ..!

ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎದುರಾದರೆ, ಅದರಲ್ಲೂ ನೀರು ನಮ್ಮ ಭದ್ರತೆಯ ಭಾಗವಾಗಿರುವುದರಿಂದ, ಭಾರತ ವಿರುದ್ಧ ಯುದ್ಧಕ್ಕೂ ಹೋಗುತ್ತೇವೆ.

ಸಿಂಧೂ ಕಾಲುವೆ ಮೂಲಕ ಪಾಕ್‌ಗೆ ನೀರು ಪೂರೈಕೆ ಕಡಿತಕ್ಕೆ ಭಾರತ ಯೋಜನೆ: ವರದಿಗಳು
ದೇಶ

ಸಿಂಧೂ ಕಾಲುವೆ ಮೂಲಕ ಪಾಕ್‌ಗೆ ನೀರು ಪೂರೈಕೆ ಕಡಿತಕ್ಕೆ ಭಾರತ ಯೋಜನೆ: ವರದಿಗಳು

ಪಾಕಿಸ್ತಾನದ ಜಮೀನುಗಳಿಗೆ ನೀರುಣಿಸುವ ಸಿಂಧೂ ನದಿಯ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲು ಭಾರತ ಯೋಜಿಸುತ್ತಿದೆ ಎಂದು ನಂಬಲಾರ್ಹ ಮೂಲಗಳಿಂದ ತಿಳಿದುಬಂದಿದೆ.

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!
ದೇಶ

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!

ಗೃಹ ಸಚಿವ ಅಮಿತ್ ಶಾ ಅವರು ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ 1960ರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸುವ ನಿರ್ಧಾರದ ಅನುಷ್ಠಾನ ಕುರಿತು ಶುಕ್ರವಾರ ಸಭೆ ನಡೆಸಿದರು.

ಸಿಂಧೂ ನದಿ ಬಳಿ ಪಾಕ್ ನಿಂದ 6 ಅಣೆಕಟ್ಟು ನಿರ್ಮಾಣ, ಚೀನಾ ನೆರವು: ವಿದೇಶಾಂಗ ಸಚಿವಾಲಯ
ದೇಶ

ಸಿಂಧೂ ನದಿ ಬಳಿ ಪಾಕ್ ನಿಂದ 6 ಅಣೆಕಟ್ಟು ನಿರ್ಮಾಣ, ಚೀನಾ ನೆರವು: ವಿದೇಶಾಂಗ ಸಚಿವಾಲಯ

ಚೀನಾ ನೆರವಿನೊಂದಿಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಸಿಂಧೂ ನದಿ ಬಳಿ ಪಾಕಿಸ್ತಾನ 6 ಅಣೆಕಟ್ಟುಗಳನ್ನು ನಿರ್ಮಾಣ ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಹೇಳಿದೆ...