ಸಿಂಧೂರ ಲಕ್ಷ್ಮಣ

ಐತಿಹಾಸಿಕ ಚಿತ್ರ 'ಸಿಂಧೂರ ಲಕ್ಷ್ಮಣ'ಗಾಗಿ ಮತ್ತೆ ಒಂದಾದ ದರ್ಶನ್ - ತರುಣ್ ಸುಧೀರ್
ದರ್ಶನ್ ಅವರು ಕಾಂತ್ರಿ ವೀರ ಸಂಗೊಳ್ಳಿ ರಾಯಣ್ಣ ಚಿತ್ರದ ಬಳಿಕ ಮತ್ತೊಬ್ಬ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣನ ಅವತಾರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲ್ಲಿದ್ದಾರೆ.

ಸಿಂಧೂರ ಲಕ್ಷ್ಮಣ ಚಿತ್ರದ ಪ್ರಿ-ಪ್ರೊಡಕ್ಷನ್ ಆರಂಭಿಸಿದ ನಿರ್ಮಾಪಕ ಉಮಾಪತಿ!
ದರ್ಶನ್ ಅವರ ರಾಬರ್ಟ್ ಚಿತ್ರ ನಿರ್ಮಿಸಿದ ನಿರ್ಮಾಪಕ ಉಮಾಪತಿ ಎಸ್ ಸದ್ಯ ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ರಾಬರ್ಟ್ ತಂಡದಿಂದ ಮತ್ತೊಂದು ಚಿತ್ರ: ದರ್ಶನ್ ಗೆ 'ಸಿಂಧೂರ ಲಕ್ಷ್ಮಣ' ನ ಕಥೆ ಹೇಳಲಿರುವ ತರುಣ್ ಸುಧೀರ್
ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ ಎಂದು ಕರೆಯಲ್ಪಡುವ 'ಡಿ ಬಾಸ್ ದರ್ಶನ್' ಅವರ ಮುಂದಿನ ಸಿನಿಮಾ ಸುದ್ದಿಯಲ್ಲಿದೆ. ರಾಬರ್ಟ್ ಸಿನೆಮಾ ತಯಾರಿಸುತ್ತಿರುವ ತಂಡವೇ ಮತ್ತೊಮ್ಮೆ ಒಟ್ಟಾಗಿ ಚಿತ್ರ ಮಾಡುತ್ತಿದ್ದು ಅದರ ಹೆಸರು ಸಿಂಧೂರ ಲಕ್ಷ್ಮಣ.

ಸಿಂಧೂರ ಲಕ್ಷ್ಮಣನಿಗಾಗಿ ಮತ್ತೆ ಒಂದಾಗಲಿದ್ದಾರೆ ದರ್ಶನ್, ತರುಣ್ ಮತ್ತು ಉಮಾಪತಿ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಹಾಗೂ ನಿರ್ಮಾಪಕ ಉಮಾಪತಿ ಸಿಂಧೂರ ಲಕ್ಷ್ಮಣ ಸಿನಿಮಾಗಾಗಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

