ಸಿಂಪಲ್ ಸುನಿ

ಕನ್ನಡದಲ್ಲಿ ನೈಜ ಹ್ಯೂಮನಾಯ್ಡ್ ರೋಬೋಟ್: ಸಿಂಪಲ್ ಸುನಿಯ ಲಂಬೋದರ 2.0 ಚಿತ್ರದ ಮೂಲಕ JIA ಪರಿಚಯ!
ಸಿನಿಮಾ ಸುದ್ದಿ

ಕನ್ನಡದಲ್ಲಿ ನೈಜ ಹ್ಯೂಮನಾಯ್ಡ್ ರೋಬೋಟ್: ಸಿಂಪಲ್ ಸುನಿಯ ಲಂಬೋದರ 2.0 ಚಿತ್ರದ ಮೂಲಕ JIA ಪರಿಚಯ!

ಬೆಂಗಳೂರು ಮೂಲದ ಖ್ಯಾತ ‘ಮಚಾನಿ ರೋಬೋಟಿಕ್ಸ್’ ಸಂಸ್ಥೆ ಅಭಿವೃದ್ಧಿಪಡಿಸಿರುವ ‘ಜಿಯಾ’ಎಂಬ ಸುಧಾರಿತ ಹ್ಯೂಮನಾಯ್ಡ್ ರೋಬೋಟ್ ಈ ಪಾತ್ರಕ್ಕೆ ಜೀವ ತುಂಬುತ್ತಿರುವುದು ವಿಶೇಷ.

ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ 'ಮೋಡ ಕವಿದ ವಾತಾವರಣ' ಬಿಡುಗಡೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ 'ಮೋಡ ಕವಿದ ವಾತಾವರಣ' ಬಿಡುಗಡೆ ದಿನಾಂಕ ನಿಗದಿ

ಈವರೆಗೂ ಪೋಷಕ ಪಾತ್ರಗಳಲ್ಲಿ ಮಿಂಚಿದ್ದ ನಟ ಶೀಲಮ್ ಇದೀಗ ನಾಯಕನಾಗಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

'ಗತವೈಭವ' ಬಿಡುಗಡೆ ದಿನಾಂಕ ನಿಗದಿ: ಸಿಂಪಲ್ ಸುನಿ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರು- ಕಿಚ್ಚ ಸುದೀಪ್
ಸಿನಿಮಾ ಸುದ್ದಿ

'ಗತವೈಭವ' ಬಿಡುಗಡೆ ದಿನಾಂಕ ನಿಗದಿ: ಸಿಂಪಲ್ ಸುನಿ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರು- ಕಿಚ್ಚ ಸುದೀಪ್

ಚಿತ್ರದಲ್ಲಿ ಸುಧಾ ಬೆಳವಾಡಿ, ಕಿಶನ್ ಬಿಲಗಲಿ ಮತ್ತು ಕೃಷ್ಣ ಹೆಬ್ಬಾಳೆ ಕೂಡ ನಟಿಸಿದ್ದಾರೆ. ಜೂಡಾ ಸ್ಯಾಂಡಿ ಅವರ ಸಂಗೀತ ಮತ್ತು ವಿಲಿಯಂ ಡೇವಿಡ್ ಅವರ ಛಾಯಾಗ್ರಹಣವಿದೆ.

ಸಿಂಪಲ್ ಸುನಿ ನಿರ್ದೇಶನದ 'ಮೋಡ ಕವಿದ ವಾತಾವರಣ' ಮೂಲಕ ಸ್ಯಾಂಡಲ್‌ವುಡ್‌ಗೆ ಶೀಲಂ ಎಂಟ್ರಿ
ಸಿನಿಮಾ ಸುದ್ದಿ

ಸಿಂಪಲ್ ಸುನಿ ನಿರ್ದೇಶನದ 'ಮೋಡ ಕವಿದ ವಾತಾವರಣ' ಮೂಲಕ ಸ್ಯಾಂಡಲ್‌ವುಡ್‌ಗೆ ಶೀಲಂ ಎಂಟ್ರಿ

ಈ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದು, ಈ ಚಿತ್ರವು ತನ್ನ ಈವರೆಗಿನ ಎಲ್ಲ ಚಿತ್ರಗಳಿಗಿಂತ ಭಿನ್ನವಾಗಿದೆ ಎಂದು ಸಿಂಪಲ್ ಸುನಿ ಹೇಳುತ್ತಾರೆ.

ಸಿಂಪಲ್ ಸುನಿ ನಿರ್ದೇಶನದ, ಕಾರ್ತಿಕ್ ಮಹೇಶ್ ನಟನೆಯ 'ರಿಚಿ ರಿಚ್' ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ
ಸಿನಿಮಾ ಸುದ್ದಿ

ಸಿಂಪಲ್ ಸುನಿ ನಿರ್ದೇಶನದ, ಕಾರ್ತಿಕ್ ಮಹೇಶ್ ನಟನೆಯ 'ರಿಚಿ ರಿಚ್' ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ನಟಿಯರಾದ ಶಾನ್ವಿ ಶ್ರೀವಾಸ್ತವ ಮತ್ತು ಅಮೃತಾ ಅಯ್ಯಂಗಾರ್ ಅವರನ್ನು ಸಂಪರ್ಕಿಸಲಾಗಿದೆ. ಚಿತ್ರದಲ್ಲಿ ಅವರು ನಟಿಸುವ ಕುರಿತು ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಚರ್ಚೆಗಳು ನಡೆಯುತ್ತಿವೆ.

ಎವಿಆರ್ ಎಂಟರ್‌ಟೈನ್‌ಮೆಂಟ್ ಸ್ಥಾಪಿಸಿದ ಅರವಿಂದ್ ವೆಂಕಟೇಶ್ ರೆಡ್ಡಿ; ಎರಡು ಹೊಸ ಚಿತ್ರಗಳ ಘೋಷಣೆ
ಸಿನಿಮಾ ಸುದ್ದಿ

ಎವಿಆರ್ ಎಂಟರ್‌ಟೈನ್‌ಮೆಂಟ್ ಸ್ಥಾಪಿಸಿದ ಅರವಿಂದ್ ವೆಂಕಟೇಶ್ ರೆಡ್ಡಿ; ಎರಡು ಹೊಸ ಚಿತ್ರಗಳ ಘೋಷಣೆ

ಸಿಂಪಲ್ ಸುನಿ ನಿರ್ದೇಶನದ, ಕಾರ್ತಿಕ್ ಮಹೇಶ್ ನಟನೆಯ 'ರಿಚಿ ರಿಚ್' ಮತ್ತು ಸುಜಯ್ ಶಾಸ್ತ್ರಿ ಅವರೊಂದಿಗೆ '8' ಚಿತ್ರಗಳನ್ನು ಘೋಷಿಸಲಾಗಿದೆ.

ದೇವರು ರುಜು ಮಾಡಿದನು ಚಿತ್ರದ ಟೀಸರ್
ವಿಡಿಯೋ

ದೇವರು ರುಜು ಮಾಡಿದನು ಚಿತ್ರದ ಟೀಸರ್

ಶರಣ್ ಅಭಿನಯದ ಬಹುನಿರೀಕ್ಷಿತ 'ಅವತಾರ ಪುರುಷ 2' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ
ಸಿನಿಮಾ ಸುದ್ದಿ

ಶರಣ್ ಅಭಿನಯದ ಬಹುನಿರೀಕ್ಷಿತ 'ಅವತಾರ ಪುರುಷ 2' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ

ಇತ್ತೀಚೆಗಷ್ಟೇ 'ಒಂದು ಸರಳ ಪ್ರೇಮ ಕಥೆ' ಯಶಸ್ಸಿನ ಗುಂಗಿನಲ್ಲಿರುವ ನಿರ್ದೇಶಕ ಸಿಂಪಲ್ ಸುನಿ, ತಮ್ಮ ಬಹುನಿರೀಕ್ಷಿತ ಅವತಾರ ಪುರುಷ ಸಿನಿಮಾದ ಸೀಕ್ವೆಲ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಅವತಾರ ಪುರುಷ 2 ಸಿನಿಮಾ ಮಾರ್ಚ್ 22ರಂದು ತೆರೆಕಾಣಲಿದೆ ಎಂದು ಇತ್ತೀಚೆಗಷ್ಟೇ ಚಿತ್ರತಂಡ ಘೋಷಿಸಿತ್ತು. ಆದರೆ ಇದೀಗ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಸಿಂಪಲ್‌ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' OTT ಯಲ್ಲಿ ಬಿಡುಗಡೆ
ಸಿನಿಮಾ ಸುದ್ದಿ

ಸಿಂಪಲ್‌ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' OTT ಯಲ್ಲಿ ಬಿಡುಗಡೆ

ನಟ ವಿನಯ್ ರಾಜ್‌ಕುಮಾರ್ ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಫೆಬ್ರುವರಿ 8 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.