ರಾಜ್ಯವಿಶ್ವದಲ್ಲಿಯೇ ಅತಿ ಹೆಚ್ಚು ಸಿಂಹ ಬಾಲದ ಸಿಂಗಳಿಕಗಳು ಕರ್ನಾಟಕದಲ್ಲಿ ವಾಸ!
ಕರ್ನಾಟಕ ಅರಣ್ಯ ಇಲಾಖೆ ಮತ್ತು ಕೊಯಮತ್ತೂರಿನ ಸಲೀಂ ಅಲಿ ಪಕ್ಷಿ ವಿಜ್ಞಾನ ಮತ್ತು ನೈಸರ್ಗಿಕ ಇತಿಹಾಸ ಕೇಂದ್ರ ಅಧ್ಯಯನದ ಪ್ರಕಾರ ವಿಶ್ವದಲ್ಲಿಯೇ ಅತಿ ಹೆಚ್ಚು ಸಿಂಹ-ಬಾಲದ ಸಿಂಗಳಿಕಗಳು ಕರ್ನಾಟಕದಲ್ಲಿವೆ. ಇಲ್ಲಿ 730 ಸಿಂಗಳಿಕಗಳು 32 ಗುಂಪುಗಳಲ್ಲಿ ವಾಸಿಸುತ್ತಿವೆ .