ದೇಶVantara ಉದ್ಘಾಟನೆ: ಒರಾಂಗುಟನ್ ಸಿಂಹದ ಮರಿಯೊಂದಿಗೆ PM Modi; Anant Ambani ಒಡೆತನದ ಪ್ರಾಣಿಗಳ ರಕ್ಷಣೆ ಪುನರ್ವಸತಿ ಕೇಂದ್ರದ ವಿಶೇಷತೆಗಳ ವಿಡಿಯೋ...
ಬಹ್ರೇನ್ನಲ್ಲಿ ಪ್ರಾಣಿ ಸಂಗ್ರಾಹಲಯದಲ್ಲಿ ಪ್ರಾಣಿಗಳನ್ನು ಸಾಕಲು ಸಾಧ್ಯವಾಗದೆ ಕೈಬಿಡಲಾಗಿತ್ತು. 200 ಪ್ರಾಣಿಗಳಿಗೆ ಜಾಮ್ ನಗರದಲ್ಲಿರುವ ವಂತಾರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.