ರಾಜ್ಯನಮ್ಮಲ್ಲಿ ನೀರಿಲ್ಲ' ಬಿಡುವುದು ಎಲ್ಲಿಂದ?: ಡಿಸಿಎಂ ಡಿಕೆ ಶಿವಕುಮಾರ್
ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.