ಸಿಆರ್ ಪಿಎಫ್

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಕ್ಕಳ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ CRPF ಫೈರಿಂಗ್; ಇಬ್ಬರು ಸಾವು; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ; Video
ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ.

ಗಣರಾಜ್ಯೋತ್ಸವದಲ್ಲಿ CRPF ಪುರುಷರ ತುಕಡಿಗೆ ಮಹಿಳಾ ಅಧಿಕಾರಿಯೇ ನಾಯಕಿ: ಯಾರು ಈ ಸಿಮ್ರಾನ್ ಬಾಲಾ?
ಈ ಸಂದರ್ಭದಲ್ಲಿ ಮುಂಬರುವ ಜ.26ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿಮ್ರಾನ್ ಬಾಲಾ ಎಂಬ ಅಸಿಸ್ಟಂಟ್ ಕಮಾಂಡೆಂಟ್, ಸಿಆರ್‌ಪಿಎಫ್‌ನ ಪುರುಷ ತುಕಡಿಗೆ ನಾಯಕತ್ವ ವಹಿಸಲಿದ್ದಾರೆ. ಈ ಮಹಿಳಾ ಅಧಿಕಾರಿಯ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಜಾರ್ಖಂಡ್ ನಲ್ಲಿ ಐಇಡಿ ಸ್ಫೋಟ: CRPF ಮುಖ್ಯಪೇದೆ ಹುತಾತ್ಮ, ಇಬ್ಬರಿಗೆ ಗಂಭೀರ ಗಾಯ
ಸಿಆರ್‌ಪಿಎಫ್ ಬೆಟಾಲಿಯನ್ ಇನ್ಸ್‌ಪೆಕ್ಟರ್ ಕೌಶಲ್ ಕುಮಾರ್ ಮಿಶ್ರಾ ಮತ್ತು ಸಬ್-ಇನ್ಸ್‌ಪೆಕ್ಟರ್ ರಾಮಚಂದ್ರ ಗೋಗಿ ಕೂಡ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ರೂರ್ಕೆಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂಕೋಲಾದ ಎರಡು 'Belgian Malinois' ಶ್ವಾನಗಳು ಬೆಂಗಳೂರು CRPF ಶಿಬಿರಕ್ಕೆ ಸೇರ್ಪಡೆ!
ಅಂಕೋಲಾದ ಈ ನಾಯಿಮರಿಗಳನ್ನು ಬೆಂಗಳೂರು ಸಮೀಪದ ಕನಕಪುರ ರಸ್ತೆಯ ಕಗ್ಗಲಿಪುರ ಬಳಿಯ ತರಲುವಿನಲ್ಲಿರುವ ನಾಯಿ ಸಾಕಣೆ ಮತ್ತು ತರಬೇತಿ ಕೇಂದ್ರಕ್ಕೆ ಕರೆದೊಯ್ಯಲಾಗುತ್ತದೆ.

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ಜಮ್ಮು-ಕಾಶ್ಮೀರ: ಮೂವರು ಉಗ್ರರ ಸಹಚರರು ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ
'ರಾಷ್ಟ್ರೀಯ ರೈಫಲ್ 1 ಮತ್ತು ಸಿಆರ್ ಪಿಎಫ್ ಪಡೆ ಸಹಯೋಗದಲ್ಲಿ ಹಾಸನ್ ಪುರ ತುಲ್ಖಾನ್ ರಸ್ತೆಯಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಸಹಚರರನ್ನು ಬಂಧಿಸಲಾಗಿದೆ'

ಸುಕ್ಮಾ: 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಬಂಧನ
ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಬಂಧಿಸಿವೆ.

ಕೇಂದ್ರ ಕಾಶ್ಮೀರದಲ್ಲಿ ಸೇವಾವಧಿ ಪೂರ್ಣಗೊಳಿಸಿದ CRPF ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್!
ಶ್ರೀನಗರ ವಲಯದಲ್ಲಿ ನಿಯೋಜನೆಗೊಂಡಿರುವ ಸಿಆರ್‌ಪಿಎಫ್ ತನ್ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್(ಐಜಿ) ಚಾರು ಸಿನ್ಹಾ ಅವರಿಗೆ ವಿದಾಯ ಹೇಳಿದ್ದು, ಅವರು ಮಧ್ಯ ಕಾಶ್ಮೀರದಲ್ಲಿ ಎರಡೂವರೆ ವರ್ಷಗಳ ಅತ್ಯಂತ ಯಶಸ್ವಿ ಅವಧಿಯನ್ನು ಪೂರ್ಣಗೊಳಿಸಿದ ನಂತರ ಹೈದರಾಬಾದ್‌ಗೆ ವರ್ಗಾವಣೆಗೊಂಡಿದ್ದಾರೆ.

ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

