ದೇಶಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್ಪಿಎಫ್) ಸಹಾಯಕ ಸಬ್ ಇನ್ಸ್ಪೆಕ್ಟರ್(ಎಎಸ್ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.