ದೇಶಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು-ನಕ್ಸಲೀಯರ ಮಧ್ಯೆ ಎನ್ ಕೌಂಟರ್: ಸಿಆರ್ ಪಿಎಫ್ ಯೋಧ ಹುತಾತ್ಮ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಸಬ್-ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ ಮತ್ತು ಕಾನ್ಸ್ಟೆಬಲ್ ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.